Bible Language

Mark 2:20 (AKJV) American King James Version

Versions

KNV   ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ದಿವಸಗಳಲ್ಲಿ ಉಪವಾಸ ಮಾಡುವರು.
ERVKN   ಆದರೆ ಮದುಮಗನು ಅವರನ್ನು ಬಿಟ್ಟು ಹೋಗುವ ಕಾಲ ಬರುತ್ತದೆ. ಆಗ ಅವನ ಗೆಳೆಯರು ವ್ಯಸನ ಪಡುತ್ತಾರೆ, ಉಪವಾಸ ಮಾಡುತ್ತಾರೆ.
IRVKN   ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಕಾಲದಲ್ಲಿ ಅವರು ಉಪವಾಸ ಮಾಡುವರು. PEPS