Bible Language

Mark 3 (AKJV) American King James Version

Versions

KNV   ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು.
ERVKN   ಮತ್ತೊಂದು ದಿನದಲ್ಲಿ, ಯೇಸು ಸಭಾಮಂದಿರದೊಳಕ್ಕೆ ಹೋದನು. ಅಲ್ಲಿ ಕೈಬತ್ತಿದ್ದ ಒಬ್ಬ ಮನುಷ್ಯನಿದ್ದನು.
IRVKN   {ಯೇಸು ಕೈ ಬತ್ತಿಹೋದ ಮನುಷ್ಯನನ್ನು ಸ್ವಸ್ಥಪಡಿಸಿದ್ದು} PS ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ * ಸೊರಗಿಹೋದ ಕೈ, ದುರ್ಬಲವಾದ, ಬಲಹೀನವಾದದ್ದು, ಕಳೆಗುಂದು. ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.