Versions
KNV ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
ERVKN ದೆವ್ವಗಳು ಯೇಸುವನ್ನು ನೋಡಿ, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ, “ನೀನು ದೇವಕುಮಾರ” ಎಂದು ಜೋರಾಗಿ ಕೂಗುತ್ತಿದ್ದವು.
IRVKN † ಮಾರ್ಕ 1:26-34; ಲೂಕ 4:41. ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು ‡ ಮತ್ತಾ 14:33: “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.