Bible Language

Mark 3:35 (AKJV) American King James Version

Versions

KNV   ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
ERVKN   ದೇವರ ಚಿತ್ತಕ್ಕನುಸಾರವಾಗಿ ನಡೆಯುವ ಜನರೇ ನನ್ನ ಸಹೋದರರು, ಸಹೋದರಿಯರು ಮತ್ತು ತಾಯಿ” ಎಂದು ಹೇಳಿದನು.
IRVKN   ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು. PE