Bible Language

Matthew 10:17 (AKJV) American King James Version

Versions

KNV   ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
ERVKN   ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.
IRVKN   ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.