Bible Language

Matthew 20:5 (AKJV) American King James Version

Versions

KNV   ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು.
ERVKN   ಕೂಲಿಯಾಳುಗಳು ಕೆಲಸ ಮಾಡಲು ಅವನ ತೋಟಕ್ಕೆ ಹೋದರು. “ಆ ಯಜಮಾನನು ಅದೇ ರೀತಿ ಸುಮಾರು ಹನ್ನೆರಡು ಗಂಟೆಗೊಮ್ಮೆ ಮತ್ತೆ ಮೂರು ಗಂಟೆಗೊಮ್ಮೆ ಪೇಟೆಗೆ ಹೋದನು. ಎರಡು ಸಲವೂ ತನ್ನ ಹೊಲದಲ್ಲಿ ಕೆಲಸ ಮಾಡಲು ಬೇರೆ ಕೆಲವು ಕೂಲಿಯವರನ್ನು ಅವನು ಗೊತ್ತುಮಾಡಿದನು.
IRVKN   ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು ಮೂಲ: ಆರು ಗಂಟೆಗೆ ಮತ್ತು ಒಂಭತ್ತು ಗಂಟೆಗೆ. ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.