Bible Language

Matthew 22:10 (AKJV) American King James Version

Versions

KNV   ಆಗ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
ERVKN   ಅಂತೆಯೇ ಸೇವಕರು ಬೀದಿಬೀದಿಗಳಿಗೆ ಹೋಗಿ ತಾವು ಕಂಡ ಜನರನ್ನೆಲ್ಲಾ ಒಳ್ಳೆಯವರು, ಕೆಟ್ಟವರು ಎನ್ನದೆ ಒಟ್ಟುಗೂಡಿಸಿ ಊಟ ಸಿದ್ಧವಾಗಿದ್ದ ಸ್ಥಳಕ್ಕೆ ಕರೆತಂದರು. ಸ್ಥಳವು ಜನರಿಂದ ತುಂಬಿಹೋಯಿತು.
IRVKN   ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.