Bible Language

Matthew 22:26 (AKJV) American King James Version

Versions

KNV   ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.
ERVKN   ಬಳಿಕ ಎರಡನೆಯ ಸಹೋದರನೂ ಸತ್ತನು. ಹೀಗೆಯೇ ಮೂರನೆಯ ಸಹೋದರನಿಗೂ ಮತ್ತು ಉಳಿದೆಲ್ಲ ಸಹೋದರರಿಗೂ ಆಯಿತು.
IRVKN   ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.