Bible Language

Matthew 22:9 (AKJV) American King James Version

Versions

KNV   ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
ERVKN   ಆದ್ದರಿಂದ ಬೀದಿಯ ಮೂಲೆಮೂಲೆಗಳಿಗೆ ಹೋಗಿ ನೀವು ಕಂಡ ಜನರನ್ನೆಲ್ಲ ಔತಣಕ್ಕೆ ಆಹ್ವಾನಿಸಿರಿ’ ಎಂದನು.
IRVKN   ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.