Bible Language

Matthew 23:13 (AKJV) American King James Version

Versions

KNV   ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ERVKN   “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು, ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.
IRVKN   “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.