Bible Language

Matthew 23:21 (AKJV) American King James Version

Versions

KNV   ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ.
ERVKN   ದೇವಾಲಯದ ಮೇಲೆ ವಾಗ್ದಾನ ಮಾಡುವವನು ನಿಜವಾಗಿಯೂ ದೇವಾಲಯದ ಮತ್ತು ಅದರೊಳಗೆ ವಾಸವಾಗಿರುವಾತನ ಮೇಲೆ ವಾಗ್ದಾನ ಮಾಡಿದಂತಾಯಿತು.
IRVKN   ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.