Bible Language

Matthew 25:44 (AKJV) American King James Version

Versions

KNV   ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
ERVKN   “ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ? ಎಂದು ಉತ್ತರಿಸುವರು.
IRVKN   ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.