Bible Language

Matthew 7:8 (AKJV) American King James Version

Versions

KNV   ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
ERVKN   ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.
IRVKN   ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು. PEPS