Bible Language

Matthew 9:32 (AKJV) American King James Version

Versions

KNV   ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
ERVKN   ಅವರಿಬ್ಬರು ಹೋಗುತ್ತಿರುವಾಗ ಕೆಲವರು ಬೇರೊಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಮೂಕನಾಗಿದ್ದನು.
IRVKN   ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು.