Bible Language

Nahum 1:15 (AKJV) American King James Version

Versions

KNV   ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
ERVKN   ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭ ಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.
IRVKN   ನೋಡಿರಿ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ. PE