Bible Language

Nehemiah 11:25 (AKJV) American King James Version

Versions

KNV   ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ
ERVKN   ಯೆಹೂದ ಸಂಸ್ಥಾನದ ಜನರು ಪಟ್ಟಣಗಳಲ್ಲಿ ವಾಸಿಸಿದರು. ಕಿರ್ಯತರ್ಬ ಮತ್ತು ಸುತ್ತಮುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ದೀಬೋನ್ ಮತ್ತು ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳಲ್ಲಿ, ಯಕಬ್ಜೆಯೇಲ್ ಮತ್ತು ಅದರ ಸುತ್ತಲಿದ್ದ ಚಿಕ್ಕ ಪಟ್ಟಣಗಳಲ್ಲಿ ವಾಸಿಸಿದರು.
IRVKN   ಭೂಸ್ವಾಸ್ಥ್ಯವಿದ್ದವರು ವಾಸಿಸುತ್ತಿದ್ದ ಊರುಗಳು: ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್ ಇವುಗಳೂ ಮತ್ತು ಇವುಗಳ ಗ್ರಾಮಗಳು,