Bible Language

Nehemiah 11:5 (AKJV) American King James Version

Versions

KNV   ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,
ERVKN   ಇನ್ನೊಬ್ಬನು ಬಾರೂಕನ ಮಗನಾದ ಮಾಸೇಯ. (ಬಾರೂಕನು ಕೊಲ್ಹೋಜೆಯ ಮಗನು; ಕೊಲ್ಹೋಜೆಯು ಹಜಾಯನ ಮಗ; ಹಜಾಯನು ಅದಾಯನ ಮಗ; ಅದಾಯನು ಯೋಯಾರೀಬನ ಮಗ; ಯೋಯಾರೀಬನು ಜೆಕರ್ಯನ ಮಗ; ಜೆಕರ್ಯ ಶೇಲಹನ ಸಂತಾನದವನು).
IRVKN   ಇನ್ನೊಬ್ಬನು ಮಾಸೇಯ, ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಅದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು.