Bible Language

Nehemiah 13:11 (AKJV) American King James Version

Versions

KNV   ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು.
ERVKN   ಆಗ ನಾನು ಅಧಿಕಾರಿಗಳಿಗೆ, “ನೀವು ದೇವರ ಆಲಯವನ್ನು ನಿರ್ಲಕ್ಷಿಸಿದ್ದೇನು?” ಎಂದು ಪ್ರಶ್ನಿಸಿದೆನು. ಅನಂತರ ನಾನು ಲೇವಿಯರನ್ನು ಒಟ್ಟಾಗಿ ಸೇರಿಸಿ ತಮ್ಮತಮ್ಮ ಸ್ಥಳಗಳಿಗೆ ಹೋಗಿ ತಮಗೆ ನೇಮಕವಾದ ಕರ್ತವ್ಯ ಪಾಲಿಸುವಂತೆ ಹೇಳಿದೆನು.
IRVKN   ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.