Bible Language

Nehemiah 13:24 (AKJV) American King James Version

Versions

KNV   ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಜನರು ಅನ್ಯರ ಮಾತನ್ನು ಆಡಿದರು.
ERVKN   ಅವರಿಗೆ ಹುಟ್ಟಿದ ಮಕ್ಕಳಲ್ಲಿ ಅರ್ಧದಷ್ಟು ಮಂದಿಗೆ ಯೆಹೂದ್ಯರ ಭಾಷೆಯ ಜ್ಞಾನವೇ ಇರಲಿಲ್ಲ. ಅವರು ಅಷ್ಡೋದ್, ಅಮ್ಮೋನ್, ಮೋವಾಬ್, ದೇಶಗಳ ಭಾಷೆಗಳನ್ನಾಡುತ್ತಿದ್ದರು.
IRVKN   ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಡೋದ್ಯ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು.