Bible Language

Numbers 13:21 (AKJV) American King James Version

Versions

KNV   ಆಗ ಅವರು ಏರಿಹೋಗಿ ಜಿನ್‌ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
ERVKN   ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ, ಚಿನ್ ಮರುಭೂಮಿಯಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿಕೊಂಡರು.
IRVKN   ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ದೇಶವನ್ನು ಸಂಚರಿಸಿ ನೋಡಿದರು.