Bible Language

Numbers 14:10 (AKJV) American King James Version

Versions

KNV   ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
ERVKN   ಎಲ್ಲಾ ಜನರು ಯೆಹೋಶುವನನ್ನು ಮತ್ತು ಕಾಲೇಬನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮಾತಾಡತೊಡಗಿದರು. ಆದರೆ ಯೆಹೋವನ ಮಹಿಮೆ ದೇವದರ್ಶನಗುಡಾರ ಮೇಲೆ ಪ್ರತ್ಯಕ್ಷವಾದದ್ದು ಇಸ್ರೇಲರೆಲ್ಲರಿಗೆ ಕಾಣಿಸಿತು. ಯೆಹೋವನು ಮೋಶೆಯೊಡನೆ ಮಾತಾಡಿ,
IRVKN   ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು. PEPS