Bible Language

Numbers 14:42 (AKJV) American King James Version

Versions

KNV   ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.
ERVKN   ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ. ನೀವು ದೇಶಕ್ಕೆ ಹೋಗಬೇಡಿರಿ. ಇಲ್ಲವಾದರೆ, ನಿಮ್ಮ ಶತ್ರುಗಳಿಂದ ಸೋಲಿಸಲ್ಪಡುವಿರಿ.
IRVKN   ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.