Bible Language

Numbers 14:44 (AKJV) American King James Version

Versions

KNV   ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.
ERVKN   ಆದರೆ ಜನರು ಮೋಶೆಯ ಮಾತನ್ನು ನಂಬಲಿಲ್ಲ. ಅವರು ಪರ್ವತಪ್ರದೇಶದ ಕಡೆಗೆ ಹೊರಟರು. ಆದರೆ ಮೋಶೆಯೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯೂ ಜನರೊಂದಿಗೆ ಹೋಗಲಿಲ್ಲ.
IRVKN   ಆದರೂ ಅವರು ಹಟಮಾಡಿ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.