Bible Language

Numbers 14:6 (AKJV) American King James Version

Versions

KNV   ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
ERVKN   ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬಂದವರಲ್ಲಿ ಇಬ್ಬರಾಗಿದ್ದರು. ಅವರು ಬೇಸರಗೊಂಡು ತಮ್ಮ ಬಟ್ಟೆಗಳನ್ನು ಹರಿದುಕೊಂಡರು.
IRVKN   ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.