Bible Language

Numbers 14:8 (AKJV) American King James Version

Versions

KNV   ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
ERVKN   ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.
IRVKN   ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.