Bible Language

Numbers 15:13 (AKJV) American King James Version

Versions

KNV   ಕರ್ತನಿಗೆ ಸುವಾಸನೆ ಬೆಂಕಿಯ ಅರ್ಪ ಣೆಯ ವಿಷಯ ದೇಶದಲ್ಲಿ ಹುಟ್ಟಿದವರೆಲ್ಲರೂ ಇವುಗ ಳನ್ನು ಹಾಗೆಯೇ ಅರ್ಪಿಸಬೇಕು.
ERVKN   “ಇಸ್ರೇಲಿನ ಪ್ರತಿಯೊಬ್ಬ ಸ್ವದೇಶಿಯೂ ಯೆಹೋವನಿಗೆ ಸುಗಂಧಹೋಮವನ್ನು ಸಮರ್ಪಿಸುವಾಗ ರೀತಿಯಾಗಿ ಮಾಡಬೇಕು.
IRVKN   ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ರೀತಿಯಾಗಿ ಮಾಡಬೇಕು.