Bible Language

Numbers 32:13 (AKJV) American King James Version

Versions

KNV   ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
ERVKN   “ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, ತನ್ನನ್ನು ಬೇಸರಗೊಳಿಸಿದ್ದ ಇಡೀ ತಲೆಮಾರು ಸಾಯುವತನಕ ಇಸ್ರೇಲರನ್ನು ಮರುಭೂಮಿಯಲ್ಲಿ ನಲವತ್ತು ವರ್ಷಗಳ ಕಾಲ ಅಲೆದಾಡಿಸಿದನು.
IRVKN   ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.