Bible Language

Numbers 9:12 (AKJV) American King James Version

Versions

KNV   ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
ERVKN   ಅದರಲ್ಲಿ ಯಾವುದನ್ನೂ ಮರುದಿನದವರೆಗೆ ಇಡಬಾರದು. ಅವರು ಅದೆಲ್ಲವನ್ನು ತಿಂದುಬಿಡಬೇಕು. ಕುರಿಮರಿಯ ಎಲುಬುಗಳನ್ನು ಮುರಿಯಬಾರದು. ಅವರು ಪಸ್ಕಹಬ್ಬದ ವಿಷಯವಾಗಿ ನೇಮಕವಾಗಿರುವ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.
IRVKN   ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು. ಪಶುವಿನ ಒಂದು ಎಲುಬನ್ನಾದರೂ ಮುರಿಯಬಾರದು. ಅಂತೂ ಪಸ್ಕಹಬ್ಬದ ವಿಷಯವಾಗಿರುವ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.