Bible Language

Numbers 9:21 (AKJV) American King James Version

Versions

KNV   ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು.
ERVKN   ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಹೊತ್ತಾರೆಯವರೆಗೂ ಇರುತ್ತಿತ್ತು; ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣ ಮಾಡುತ್ತಿದ್ದರು. ಮೋಡವು ಚಲಿಸಿದಾಗ ಅದು ಹಗಲಾಗಿರಲಿ ರಾತ್ರಿಯಾಗಿರಲಿ ಜನರು ಅದನ್ನು ಹಿಂಬಾಲಿಸುವರು.
IRVKN   ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಬೆಳಗ್ಗಿನವರೆಗೆ ಇರುತ್ತಿತ್ತು. ಬೆಳಗ್ಗೆ ಅದು ಮೇಲಕ್ಕೆ ಏಳುವಾಗ ಜನರು ಪ್ರಯಾಣಮಾಡುತ್ತಿದ್ದರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು.