Bible Language

Obadiah 1:7 (AKJV) American King James Version

Versions

KNV   ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ.
ERVKN   ನಿನ್ನ ಸ್ನೇಹಿತರಂತಿದ್ದ ಜನರೆಲ್ಲರೂ ಸೇರಿ ನಿನ್ನನ್ನು ನಿನ್ನ ದೇಶದಿಂದ ಹೊರಗಟ್ಟುವರು. ನಿನ್ನೊಡನೆ ಸಮಾಧಾನದಲ್ಲಿದ್ದ ಜನರು ನಿನ್ನನ್ನು ಮೋಸಪಡಿಸಿ ಸೋಲಿಸುವರು. ನಿನ್ನೊಂದಿಗೆ ಯುದ್ಧದಲ್ಲಿ ಹೋರಾಡಿದವನು ನಿನ್ನನ್ನು ಉರುಲಿನಲ್ಲಿ ಸಿಕ್ಕಿಸುವನು. ‘ಆದರೆ ಅದು ಅವನಿಗೆ ತಿಳಿಯುವುದೇ ಇಲ್ಲ’ ಎಂದು ಅನ್ನುವರು.
IRVKN   ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ.