Bible Language

Proverbs 10:14 (AKJV) American King James Version

Versions

KNV   ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
ERVKN   ಜ್ಞಾನಿಗಳು ಮೌನವಾಗಿದ್ದು ಹೊಸ ಸಂಗತಿಗಳನ್ನು ಕಲಿತುಕೊಳ್ಳುತ್ತಾರೆ. ಮೂಢರಾದರೊ ಮಾತಾಡಿ ತಮಗೇ ತೊಂದರೆಯನ್ನು ತಂದುಕೊಳ್ಳುತ್ತಾರೆ.
IRVKN   ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ,
ಮೂರ್ಖನ ಭಾಷಣ ನಾಶನಕ್ಕೆ ಸಮೀಪ.