Bible Language

Proverbs 10:19 (AKJV) American King James Version

Versions

KNV   ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
ERVKN   ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.
IRVKN   ಮಾತಾಳಿಗೆ ಪಾಪ ತಪ್ಪದು,
ಮೌನಿಯು ವಿವೇಕಿ.