Bible Language

Proverbs 19:8 (AKJV) American King James Version

Versions

KNV   ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.
ERVKN   ತನ್ನನ್ನು ಪ್ರೀತಿಸುವ ಪ್ರತಿಯೊಬ್ಬನು ಜ್ಞಾನಿಯಾಗಲು ಪ್ರಯಾಸಪಡುವನು; ಅಭಿವೃದ್ಧಿಗಾಗಿ ಇಷ್ಟಪಡುವವನು ತಿಳುವಳಿಕೆಯನ್ನು ಹೊಂದಿಕೊಳ್ಳಲು ಪ್ರಯತ್ನಿಸುವನು.
IRVKN   ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು,
ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.