Bible Language

Proverbs 23 (AKJV) American King James Version

Versions

KNV   ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು;
ERVKN   ಅಧಿಪತಿಯೊಂದಿಗೆ ಕುಳಿತುಕೊಂಡು ಊಟ ಮಾಡುವಾಗ, ನೀನು ಯಾರೊಂದಿಗಿರುವೆ ಎಂಬುದನ್ನು ಜ್ಞಾಪಿಸಿಕೊ.
IRVKN   ನೀನು ಅಧಿಪತಿಯ ಸಂಗಡ ಊಟಕ್ಕೆ ಕುಳಿತುಕೊಂಡಿರುವಾಗ,
ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು. * ನಿನ್ನ ಮುಂದಿಟ್ಟಿರುವುದರ ಬಗ್ಗೆ ಎಚ್ಚರಿಕೆಯಾಗಿರು. ಅಥವಾ ಯಾರ ಸನ್ನಿಧಾನದಲ್ಲಿ ಇದ್ದೀ ಎಂಬುದನ್ನು ಮರೆಯದಿರು ಅಥವಾ ಯಾರ ಮುಂದಿರುವೆ ಎಂಬುದನ್ನು ಮರೆಯದಿರು.