Bible Language

Proverbs 23:34 (AKJV) American King James Version

Versions

KNV   ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.
ERVKN   ನೀನು ಮಲಗಿಕೊಂಡಾಗ ಸಮುದ್ರದ ಅಲ್ಲೋಲಕಲ್ಲೋಲ ಅಲೆಗಳ ಮೇಲಿರುವಂತೆಯೂ ಹಡಗಿನ ಮೇಲೆ ಮಲಗಿಕೊಂಡಿರುವಂತೆಯೂ ನಿನಗನ್ನಿಸುವುದು.
IRVKN   ನೀನು ಸಮುದ್ರದ ನಡುವೆಯಾಗಲಿ,
ಹಡಗಿನ ಕಂಬದ ತುದಿಯಲ್ಲಿಯಾಗಲಿ ಮಲಗಿರುವವನಂತೆ ಇರುವಿ.