Bible Language

Proverbs 24 (AKJV) American King James Version

Versions

KNV   ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
ERVKN   ಕೆಡುಕರ ವಿಷಯದಲ್ಲಿ ಹೊಟ್ಟೆಕಿಚ್ಚು ಪಡಬೇಡ; ಅವರೊಂದಿಗಿರಲು ಅಪೇಕ್ಷಿಸಬೇಡ.
IRVKN   ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ,
ಅವರ ಸಹವಾಸವನ್ನು ಬಯಸಬೇಡ.