Bible Language

Proverbs 24:14 (AKJV) American King James Version

Versions

KNV   ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
ERVKN   ಅದೇರೀತಿ ಜ್ಞಾನವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಅದನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ.
IRVKN   ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ,
ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು,
ನಿನ್ನ ನಿರೀಕ್ಷೆಯು ನಿರರ್ಥಕವಾಗದು.