Versions
KNV ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
ERVKN ಕೆಡುಕರು ದೇಶವನ್ನು ಆಳುತ್ತಿದ್ದರೆ, ಎಲ್ಲೆಲ್ಲೂ ಪಾಪವಿರುವುದು. ಆದರೆ ಒಳ್ಳೆಯವರಿಗೆ ಕೊನೆಯಲ್ಲಿ ಜಯವಾಗುವುದು.
IRVKN ದುಷ್ಟರ ವೃದ್ಧಿ ಪಾಪವೃದ್ಧಿ,
ಶಿಷ್ಟರೋ ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.