Bible Language

Proverbs 3:10 (AKJV) American King James Version

Versions

KNV   ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
ERVKN   ಆಗ ನಿನ್ನ ಕಣಜಗಳು ದವಸಧಾನ್ಯಗಳಿಂದ ತುಂಬಿರುತ್ತವೆ. ನಿನ್ನ ದ್ರಾಕ್ಷಾರಸದ ತೊಟ್ಟಿಗಳು ತುಂಬಿತುಳುಕುತ್ತವೆ.
IRVKN   ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು,
ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.