Bible Language

Proverbs 3:24 (AKJV) American King James Version

Versions

KNV   ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
ERVKN   ಆಗ ನೀನು ನಿರ್ಭಯದಿಂದ ಮಲಗಿಕೊಂಡು ಸುಖವಾಗಿ ನಿದ್ರಿಸುವೆ.
IRVKN   ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ,
ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.