Bible Language

Proverbs 3:7 (AKJV) American King James Version

Versions

KNV   ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
ERVKN   ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.
IRVKN   ನೀನೇ ಬುದ್ಧಿವಂತನು ಎಂದೆಣಿಸದೆ,
ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.