Bible Language

Psalms 105:2 (AKJV) American King James Version

Versions

KNV   ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
ERVKN   ಯೆಹೋವನಿಗೆ ಗಾನಮಾಡಿರಿ; ಆತನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳ ಕುರಿತು ಕೊಂಡಾಡಿರಿ.
IRVKN   ಆತನನ್ನು ಕೀರ್ತಿಸಿರಿ, ಭಜಿಸಿರಿ;
ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.