Bible Language

Psalms 106:27 (AKJV) American King James Version

Versions

KNV   ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು.
ERVKN   ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರನ್ನು ಜನಾಂಗಗಳ ಮಧ್ಯೆ ಚದರಿಸುವುದಾಗಿ ಆತನು ಪ್ರಮಾಣ ಮಾಡಿದನು.
IRVKN   ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ,
ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.