Bible Language

Psalms 106:38 (AKJV) American King James Version

Versions

KNV   ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು.
ERVKN   ದೇವಜನರು ನಿರಪರಾಧಿಗಳಾದ ತಮ್ಮ ಮಕ್ಕಳನ್ನು ಸುಳ್ಳುದೇವರುಗಳಿಗೆ ಅರ್ಪಿಸಿದರು.
IRVKN   ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ,
ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು;
ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.