Bible Language

Psalms 106:4 (AKJV) American King James Version

Versions

KNV   ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
ERVKN   ಯೆಹೋವನೇ, ನಿನ್ನ ಜನರಿಗೆ ದಯೆತೋರುವಾಗ ನನ್ನನ್ನು ಜ್ಞಾಪಿಸಿಕೊಂಡು ದಯೆತೋರು. ನಿನ್ನ ಜನರನ್ನು ರಕ್ಷಿಸುವಾಗ ನನ್ನನ್ನು ನೆನಪು ಮಾಡಿಕೊಂಡು ರಕ್ಷಿಸು.
IRVKN   ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು,
ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು.
ನನ್ನನ್ನು ರಕ್ಷಿಸಲಿಕ್ಕೆ ಬಾ,