Bible Language

Psalms 107:15 (AKJV) American King James Version

Versions

KNV   ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ.
ERVKN   ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
IRVKN   ಅವರು ಯೆಹೋವನ ಕೃಪೆಗೋಸ್ಕರವೂ,
ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
ಆತನನ್ನು ಕೊಂಡಾಡಲಿ.