Bible Language

Psalms 107:19 (AKJV) American King James Version

Versions

KNV   ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ.
ERVKN   ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.
IRVKN   ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,
ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.