Bible Language

Psalms 107:26 (AKJV) American King James Version

Versions

KNV   ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ.
ERVKN   ಅಲೆಗಳು ಆಕಾಶದಷ್ಟು ಎತ್ತರವಾಗಿದ್ದವು. ಭಯಂಕರವಾದ ಬಿರುಗಾಳಿಯಿಂದ ಅವರು ಭಯಗೊಂಡರು.
IRVKN   ಜನರು * ಜನರು ಅಥವಾ ನಾವಿಕರು. ಆಕಾಶಕ್ಕೆ ಏರುತ್ತಲೂ,
ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.