Bible Language

Psalms 107:32 (AKJV) American King James Version

Versions

KNV   ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ.
ERVKN   ಆತನನ್ನು ಮಹಾಸಭೆಯಲ್ಲಿ ಸ್ತುತಿಸಿರಿ. ಹಿರಿಯರ ಸಭೆಯಲ್ಲಿ ಆತನನ್ನು ಕೊಂಡಾಡಿರಿ.
IRVKN   ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ;
ಹಿರಿಯರ ಸಮೂಹದಲ್ಲಿ ಕೊಂಡಾಡಲಿ.