Versions
KNV ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ERVKN ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು.
IRVKN ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ,
ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ. PE